park land

ಉದ್ಯಾನವನದ ಜಾಗ ಖಾಸಗಿ ಸಂಸ್ಥೆಗಳಿಗೆ ನೀಡಲ್ಲ: ಪ್ರತಿಪಕ್ಷಗಳ ಆರೋಪಕ್ಕೆ ಡಿ.ಕೆ ಶಿವಕುಮಾರ್ ತಿರುಗೇಟು
ಉದ್ಯಾನವನದ ಜಾಗವನ್ನು ಯಾರಿಗೂ ಖಾಸಗಿ ಉದ್ದೇಶಕ್ಕಾಗಿ ಬಳಸಲು ನೀಡುವ ಪ್ರಶ್ನೆಯೇ ಇಲ್ಲ. ಉದ್ಯಾನವನಗಳಲ್ಲಿ ಕಟ್ಟಡ ನಿರ್ಮಾಣಕ್ಕೂ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ.

ಉದ್ಯಾನವನ ಭೂಮಿಯ 5 ಪ್ರತಿಶತ ಭೂಮಿ ಮಾರಾಟಕ್ಕೆ ಅನುವು ಮಾಡಿಕೊಡುವ ಮಸೂದೆಗೆ ಸಚಿವ ಸಂಪುಟ ಅನುಮೋದನೆ
ಶುಕ್ರವಾರ ಸಭೆ ಸೇರಿದ್ದ ಸಚಿವ ಸಂಪುಟ, ಕಬ್ಬನ್ ಪಾರ್ಕ್ ಮತ್ತು ಲಾಲ್ಬಾಗ್ ಸೇರಿದಂತೆ ಬೆಂಗಳೂರಿನ ಪ್ರಮುಖ ಹಸಿರು ಸ್ಥಳಗಳನ್ನು ನಿಯಂತ್ರಿಸುವ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಗಳನ್ನು ಅನುಮೋದಿಸಿದೆ ಎಂದು ಮೂಲಗಳು ತಿಳಿಸಿವೆ.

