Parking

ದೆಹಲಿ: ಪಾರ್ಕಿಂಗ್ ವಿಚಾರಕ್ಕೆ ಜಗಳ; ಇರಿತದಿಂದ 31 ವರ್ಷದ ಮಹಿಳೆ ಸಾವು, ಪತಿಗೆ ಗಂಭೀರ ಗಾಯ!
ಪ್ರಾಥಮಿಕ ವಿಚಾರಣೆಯಲ್ಲಿ, ರಸ್ತೆಯಲ್ಲಿ ಮೋಟಾರ್ ಸೈಕಲ್ ನಿಲ್ಲಿಸುವ ವಿಚಾರವಾಗಿ ದಂಪತಿ ನೆರೆಹೊರೆಯವರೊಂದಿಗೆ ಜಗಳವಾಡಿದ್ದಾರೆ.

BMTC ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್: 8,800 ಪ್ರಕರಣ ದಾಖಲು
ಈ ವರ್ಷ ಇಲ್ಲಿಯವರೆಗೆ 943 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದಲ್ಲದೆ, ಬಿಎಂಟಿಸಿ ಬಸ್ ಚಾಲಕರು ನಿಗದಿತ ಬಸ್ ನಿಲ್ದಾಣಗಳಲ್ಲಿ ಬಸ್‌ಗಳನ್ನು ನಿಲ್ಲಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

IPL 2024: ಇಂದು ಸಂಜೆ RCB v/s CSK; ಬೆಂಗಳೂರಿನ ಈ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ, ಬಿಗಿ ಭದ್ರತೆ
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಸಂಚಾರ ದಟ್ಟಣೆ ಮತ್ತು ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಬೆಂಗಳೂರು ಸಂಚಾರ ಪೊಲೀಸರು ಪಂದ್ಯಕ್ಕೆ ತೆರಳುವವರ ವಾಹನ ಪಾರ್ಕಿಂಗ್ಗೆ ಎಲ್ಲೆಲ್ಲಿ ಅವಕಾಶವಿದೆ, ಎಲ್ಲೆಲ್ಲಿ ವಾಹನ ನಿಲುಗಡೆಗೆ ನಿಷೇಧವಿದೆ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಸದ್ಯಕ್ಕಿಲ್ಲ ಹೊಸ ಪಾರ್ಕಿಂಗ್ ವ್ಯವಸ್ಥೆ: ಬಿಬಿಎಂಪಿ ಸ್ಪಷ್ಟನೆ
ನಗರದಲ್ಲಿ ಹೊಸ ಪಾರ್ಕಿಂಗ್ ವ್ಯವಸ್ಥೆ ಮಾಡುವ ಯಾವುದೇ ಚಿಂತನೆಗಳು ಸದ್ಯಕ್ಕಿಲ್ಲ ಎಂದು ಬಿಬಿಎಂಪಿ ಹೇಳಿದೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ-20 ಕ್ರಿಕೆಟ್ ಪಂದ್ಯ: ಮೆಟ್ರೋ ಸಂಚಾರ ವಿಸ್ತರಣೆ, ಪಾರ್ಕಿಂಗ್ ನಿರ್ಬಂಧ
ಭಾರತ-ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟಿ-20 ಪಂದ್ಯಾವಳಿಯ 5ನೇ ಪಂದ್ಯವು ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಮೆಟ್ರೋ ಸಂಚಾರ ಸೌಲಭ್ಯವನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಿದೆ.

ಕಬ್ಬನ್ ಪಾರ್ಕ್ ನಲ್ಲಿ ವಾಹನ ನಿಲುಗಡೆಗೆ ಅವಕಾಶ: ಪಾದಚಾರಿ, ಕಾರ್ಯಕರ್ತರ ವಿರೋಧ
ಕಬ್ಬನ್ ಪಾರ್ಕ್‌ನಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸುವ ಕುರಿತು ರಾಜ್ಯ ಸರ್ಕಾರ ಮತ್ತು ಹೈಕೋರ್ಟ್ ಸಮಿತಿ ಕೈಗೊಂಡ ನಿರ್ಧಾರದ ಕುರಿತು ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಸದಸ್ಯರು ಮತ್ತು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಾಹನ ನಿಲುಗಡೆ ವಿಚಾರಕ್ಕೆ ಜಗಳ: ವ್ಯಕ್ತಿ, ಆತನ ಕುಟುಂಬದ ಮೇಲೆ ಸ್ಥಳೀಯ ನಿವಾಸಿಗಳಿಂದ ಹಲ್ಲೆ!
ಜಯನಗರ 5ನೇ ಬ್ಲಾಕ್‌ನ 39ನೇ ಕ್ರಾಸ್‌ನಲ್ಲಿ ವಾಹನ ನಿಲುಗಡೆ ವಿಚಾರವಾಗಿ ನಡೆದ ಜಗಳದಲ್ಲಿ 53 ವರ್ಷದ ಮಹಿಳೆ ಸೇರಿದಂತೆ ಮೂವರ ಮೇಲೆ ಸ್ಥಳೀಯ ನಿವಾಸಿ ಹಾಗೂ ಆತನ ಚಾಲಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ರೈಲ್ವೇ ಸ್ಟೇಷನ್ ಪಾರ್ಕಿಂಗ್ ನಲ್ಲಿ ವಿನಾಕಾರಣ 19 ಕಾರು ಗಾಜುಗಳನ್ನು ಪುಡಿ ಮಾಡಿದ್ದ ಕಿಡಿಗೇಡಿ ಬಂಧನ
ಕಾರು ಪುಡಿಗಟ್ಟಿದ್ದ ದಿನ ರಾತ್ರಿ ಆರೋಪಿ ಯುವಕ ಮನೆಯಲ್ಲಿ ಜಗಳವಾಡಿದ್ದ. ಮಧ್ಯರಾತ್ರಿ ಅದೇ ಸಿಟ್ಟಲ್ಲಿ ಮನೆಯಿಂದ ಹೊರಬಿದ್ದಿದ್ದ.

ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಹಿಂದೂಯೇತರರಿಗೆ ಪಾರ್ಕಿಂಗ್ ನಿರ್ಬಂಧ!
ವಿವಿಧ ಧರ್ಮಕ್ಕೆ ಸೇರಿದವರೂ ಕೂಡಾ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರುತ್ತಾರೆ, ಪೂಜಿಸುತ್ತಾರೆ. ದೇವಸ್ಥಾನದ ಪಾರ್ಕಿಂಗ್ ಸ್ಥಳ ಎಲ್ಲರಿಗೂ ಸೇರಿದ್ದು ಎಂದು ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಕಿಡಿ ಕಾರಿದ್ದಾರೆ.

