ರಾಜ್ಯಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕ: ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ
ವರ್ಷಕ್ಕೆ 15,000 ರಿಂದ 25,000 ರೂ.ಗಳವರೆಗೆ ಪಾರ್ಕಿಂಗ್ ಶುಲ್ಕವಿಧಿಸುವ ಪ್ರಸ್ತಾವನೆಯನ್ನು ಮರುಪರಿಶೀಲಿಸುವಂತೆ ರಾಮಲಿಂಗಾ ರೆಡ್ಡಿ ಅವರು ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.