Parking Policy 2.0

ಪಾರ್ಕಿಂಗ್ ಪಾಲಿಸಿ 2.0 ಶೀಘ್ರಗತಿಯಲ್ಲಿ ಜಾರಿಗೊಳಿಸಿ: ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರಿನಲ್ಲಿ ವಾಹನ ನಿಲುಗಡೆ ನೀತಿ 2.0 ಅನ್ನು ಪರಿಣಾಮಕಾರಿಯಾಗಿ ಸಾಧ್ಯವಾದಷ್ಟು ಬೇಗ ಜಾರಿಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಪಾರ್ಕಿಂಗ್ ನೀತಿ 2.0 ಪರಾಮರ್ಶಿಸಿ, ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಅಧಿಕಾರಿಗಳಿಗೆ ಸೂಚನೆ
ಬೆಂಗಳೂರು ನಗರದಲ್ಲಿ ವಾಹನ ನಿಲುಗಡೆ ಕುರಿತಂತೆ ಪಾರ್ಕಿಂಗ್ ನೀತಿಯನ್ನು ಪರಿಷ್ಕರಿಸಿ, ಪಾರ್ಕಿಂಗ್ ನೀತಿ 2.0 ಯನ್ನು ರೂಪಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

