ರಾಜ್ಯವಕೀಲರಿಗೆ ಪಾರ್ಕಿಂಗ್ ಹಕ್ಕು ಕುರಿತ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್!
ಕೋರ್ಟ್ ಆವರಣದೊಳಗೆ ವಕೀಲರು ತಮ್ಮ ವಾಹನಗಳನ್ನು ಪಾರ್ಕಿಂಗ್ ಮಾಡುವ ಹಕ್ಕನ್ನು ಹೊಂದಿರುವುದಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿದೆ. ಈ ಸಂಬಂಧ ವಕೀಲ ಎನ್.ಎಸ್. ವಿಜಯನಾಥ್ ಬಾಬು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.