Parliament adjourned

ಮುಂಗಾರು ಅಧಿವೇಶನ: ಪ್ರತಿಪಕ್ಷಗಳ NEET ಬಿಸಿಗೆ ಕೇಂದ್ರ ತಲ್ಲಣ; ಉಭಯ ಸದನ 4ನೇ ದಿನವೂ ಮುಂದೂಡಿಕೆ!
ವಿರೋಧ ಪಕ್ಷಗಳ ಪ್ರತಿಭಟನೆ ವೇಳೆ NDA ಸಂಸದರು ಸಹ ಪ್ರತಿಭಟನೆ ನಡೆಸಿದ್ದು, ಎರಡೂ ಕಡೆಯವರು ಪರಸ್ಪರ ಘೋಷಣೆಗಳನ್ನು ಕೂಗಿದರು.

ಬಿಹಾರ SIR ಕುರಿತು ಚರ್ಚೆಗೆ ಪ್ರತಿಪಕ್ಷಗಳ ಪಟ್ಟು: 4ನೇ ದಿನವೂ ಸಂಸತ್ ಕಲಾಪ ಮುಂದೂಡಿಕೆ
ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ, ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ಕುರಿತು ಉಭಯ ಸದನಗಳಲ್ಲಿ ಚರ್ಚಿಸುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಪ್ರತಿಪಕ್ಷಗಳು ಪ್ರತಿಭಟಿಸುತ್ತಿವೆ.

ಪ್ರತಿಪಕ್ಷಗಳಿಂದ ಪ್ರತಿಭಟನೆ: ಮೂರನೇ ದಿನವೂ ಸಂಸತ್ ಕಲಾಪ ಮುಂದೂಡಿಕೆ
ಪ್ರತಿಭಟನಾ ನಿರತ ಸಂಸದರು ಬೀದಿಗಳಲ್ಲಿ ವರ್ತಿಸಿದಂತೆ ಸದನದಲ್ಲಿ ವರ್ತಿಸುತ್ತಿದ್ದಾರೆ ಎಂದು ಸ್ಪೀಕರ್ ಓಂ ಬಿರ್ಲಾ ಕಿಡಿ ಕಾರಿದರು.

ಬಿಹಾರ ಮತದಾರರ ಪರಿಷ್ಕರಣೆ ವಿರುದ್ಧ ಸಂಸತ್‌ನಲ್ಲಿ ಕೋಲಾಹಲ: ಉಭಯ ಸದನ ಕಲಾಪಗಳು ನಾಳೆಗೆ ಮುಂದೂಡಿಕೆ!
ಬಿಹಾರದಲ್ಲಿ ಚುನಾವಣಾ ಆಯೋಗ ಆರಂಭಿಸಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಹಿಂಪಡೆಯುವಂತೆ ಮತ್ತು ಚರ್ಚೆಯನ್ನು ಮುಂದೂಡುವಂತೆ ವಿಪಕ್ಷಗಳು ಒತ್ತಾಯಿಸಿದ್ದವು.

ಕರುಣಾನಿಧಿಗೆ ಗೌರವ ಸಲ್ಲಿಸಿ ಸಂಸತ್ ಕಲಾಪ ಮುಂದೂಡಿಕೆ, ಲೋಕಸಭೆ ಇತಿಹಾಸದಲ್ಲೇ ಮೊದಲು!
ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಮುತ್ತುವೇಲ್ ಕರುಣಾನಿಧಿ ಅವರ ನಿಧನಕ್ಕೆ ಸಂತಾಪ ಸೂಚಿಸಿ ...

