ದೇಶಇಂದು ದೇಶ ಕಂಡ ಅತ್ಯಂತ ಕರಾಳ ದಿನ: ಸಂಸತ್ ಮೇಲೆ ನಡೆದ ದಾಳಿಗೆ 19 ವರ್ಷ
ದೇಶದ ಶಕ್ತಿ ಕೇಂದ್ರ ಸಂಸತ್ ಭವನದ ಮೇಲೆ ಪಾಕಿಸ್ತಾನ ಬೆಂಬಲಿತ ಉಗ್ರರು ಭಯಾನಕ ದಾಳಿ ನಡೆಸಿದ ಇಂದಿಗೆ 19 ವರ್ಷಗಳು ಕಳೆದಿವೆ. ಡಿಸೆಂಬರ್ 13, 2001ರಂದು ರಾಜಧಾನಿ ದೆಹಲಿಯಲ್ಲಿ ಸಂಸತ್ ಮೇಲೆ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಭೀಕರ ದಾಳಿ ನಡೆಸಿದ್ದರು.