ದೇಶಸಂಸತ್ತು ಭದ್ರತೆ ಉಲ್ಲಂಘನೆ ಗಂಭೀರ ಪ್ರಕರಣ, ಈ ವಿಷಯದಲ್ಲಿ ಜಗಳವಾಡುವುದು ಬೇಡ: ಪ್ರಧಾನಿ ಮೋದಿ
ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣ ಒಂದು ಗಂಭೀರ ಘಟನೆಯಾಗಿದ್ದು, ಅದನ್ನು ಅಸಡ್ಡೆ ಮಾಡಲು ಸಾಧ್ಯವೇ ಇಲ್ಲ, ಈ ವಿಷಯದಲ್ಲಿ ಜಗಳ ಬೇಡ ಎಂದು ಸಂಸತ್ತಿನಲ್ಲಿ ಪ್ರತಿಪಕ್ಷಗಳ ತೀವ್ರ ಪ್ರತಿಭಟನೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.