ದೇಶಸಂಸತ್ ಭದ್ರತಾ ಉಲ್ಲಂಘನೆ: ಮನೋರಂಜನ್ ಪ್ರಕರಣದ ಮಾಸ್ಟರ್ ಮೈಂಡ್- ನಾರ್ಕೋ ಪರೀಕ್ಷೆಯಲ್ಲಿ ಬಹಿರಂಗ
ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ಬಂಧಿತನಾಗಿರುವ ಮನೋರಂಜನ್, ಪ್ರಕರಣದ ಮಾಸ್ಟರ್ ಮೈಂಡ್ ಎಂಬುದು ಪಾಲಿಗ್ರಾಫ್, ನಾರ್ಕೊ-ವಿಶ್ಲೇಷಣೆ ಮತ್ತು ಮೆದುಳಿನ ಮ್ಯಾಪಿಂಗ್ ಪರೀಕ್ಷೆಗಳಲ್ಲಿ ಬಹಿರಂಗವಾಗಿದೆ.