Parliament budget session

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ
ಯಾರು ಒಪ್ಪಿದರೂ, ಒಪ್ಪದೇ ಹೋದರೂ, ಲೋಕಸಭೆ ಕಾರ್ಯವೈಖರಿ ನಿಯಮ ಹಾಗೂ ನಿಯಮಾವಳಿಗಳಂತೆ ಮುಂದುವರೆಯುತ್ತದೆ. ನಾನು ನನ್ನ ಕರ್ತವ್ಯವವನ್ನು ನಿಷ್ಠೆಯಿಂದ, ನ್ಯಾಯಪೂರಿತವಾಗಿ ಹಾಗೂ ಪಾರದರ್ಶವಾಗಿ ನಿರ್ವಹಿಸುತ್ತಿದ್ದೇನೆ.

ಸಂಸತ್ ಬಜೆಟ್ ಅಧಿವೇಶನ: ಲೋಕಸಭೆ-ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡಿದ್ದ ಸೋನಿಯಾ ಗಾಂಧಿ, ವಕ್ಫ್ ತಿದ್ದುಪಡಿ ಮಸೂದೆ ದೇಶದ ಸಂವಿಧಾನದ ಮೇಲಿನ ‘ನಿರ್ಲಜ್ಜ ದಾಳಿ’ ಎಂದು ಟೀಕಿಸಿದ್ದರು.

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ; ನಾಳೆ ನಿರ್ಮಲಾ ಸೀತಾರಾಮನ್ ಸತತ 8ನೇ ಬಜೆಟ್ ಮಂಡನೆ
ಜ.31ರಿಂದ ಏಪ್ರಿಲ್4 ರವರೆಗೆ 2 ಹಂತಗಳಲ್ಲಿ ಬಜೆಟ್ ಅಧಿವೇಶನ ನಡೆಯಲಿದ್ದು, ಮೊದಲ ಹಂತದ ಬಜೆಟ್ ಫೆ.13ಕ್ಕೆ ಮುಕ್ತಾಯವಾಗಲಿದೆ.

ಪಕ್ಷದ ಉಪವಾಸ ಸತ್ಯಾಗ್ರಹ: ಗೋಡಂಬಿ ತಿಂದು ಜ್ಯೂಸ್ ಕುಡಿದ ಬಿಜೆಪಿ ನಾಯಕ
ವಿರೋಧ ಪಕ್ಷಗಳ ಗದ್ದಲಕ್ಕೆ ಸಂಸತ್ತಿನ ಬಜೆಜ್ ಅಧಿವೇಶನದ ಕಲಾಪ ಬಲಿಯಾದ ಹಿನ್ನೆಲೆಯಲ್ಲಿ ಬಿಜೆಪಿ ದೇಶದಾದ್ಯಂತ ಉಪಸವಾಸ ಸತ್ಯಾಗ್ರಹ ನಡೆಸಿತ್ತು. ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಪಕ್ಷದ ಎಲ್ಲಾ ನಾಯಕರು ಸತ್ಯಾಗ್ರಹದಲ್ಲಿ ಭಾಗಿಯಾಗಬೇಕೆಂದು...

ಧಾರವಾಡದಲ್ಲಿ ಬಿಜೆಪಿ ಉಪವಾಸ: ಕಾಂಗ್ರೆಸ್'ಗೆ ಜನ ಕಲ್ಯಾಣಕ್ಕಿಂತ ರಾಜಕೀಯವೇ ಮುಖ್ಯ- ಅಮಿತ್ ಶಾ
ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿ ವಿರೋಧಿಸಿ ಒಂದೆಡೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಧರಣಿ ಆರಂಭಿಸಿದ್ದರೆ, ಮತ್ತೊಂದೆಡೆ ಧಾರವಾಡದಲ್ಲಿಯೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ರಾಜ್ಯ ಬಿಜೆಪಿ ನಾಯಕರು ಧರಣಿ ಕುಳಿತಿದ್ದಾರೆ...

ಸಂಸತ್ತಿನಲ್ಲಿ ಮುಂದುವರೆದ ಗದ್ದಲ; ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ
ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಪ್ರತಿಪಕ್ಷದ ಸದಸ್ಯರು ತೀವ್ರ ಗದ್ದಲ ಸೃಷ್ಟಿಸಿದ ಹಿನ್ನಲೆಯಲ್ಲಿ ರಾಜ್ಯಸಭೆ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ...

