ದೇಶರಾಷ್ಟ್ರಪತಿ ಮುರ್ಮು ಜಾತಿ ಬಗ್ಗೆ ಪ್ರಚೋದನಕಾರಿ ಹೇಳಿಕೆ; ಅರವಿಂದ್ ಕೇಜ್ರಿವಾಲ್, ಮಲ್ಲಿಕಾರ್ಜುನ ಖರ್ಗೆ, ಇತರರ ವಿರುದ್ಧ ದೂರು ದಾಖಲು
ನೂತನ ಸಂಸತ್ ಭವನ ಉದ್ಘಾಟನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಾತಿಯನ್ನು ಉಲ್ಲೇಖಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ರಾಜಕೀಯ ನಾಯಕರ ವಿರುದ್ಧ ದೂರು ದಾಖಲಿಸಲಾಗಿದೆ.