ದೇಶಸಂಸದೀಯ ಸಮಿತಿ ವಿಚಾರಣೆಗೆ ಹಾಜರಾದ ಫೇಸ್ ಬುಕ್ ಇಂಡಿಯಾ ಮುಖ್ಯಸ್ಥೆ
ದ್ವೇಷಯುಕ್ತ ಪೋಸ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ತಾರತಮ್ಯ ಪಕ್ಷಪಾತ ನಿಲುವು ಅನುಸರಿಸಿದ್ದಾರೆಂಬ ಆರೋಪ ಎದುರಿಸುತ್ತಿರುವ ಫೇಸ್ ಬುಕ್ ಇಂಡಿಯಾದ ಪಾಲಿಸಿ ಮುಖ್ಯಸ್ಥೆ ಅಂಖಿ ದಾಸ್ ಅವರು ಶುಕ್ರವಾರ ಸಂಸದೀಯ ಸಮಿತಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.