ದೇಶಪ್ರಶ್ನೆ ಕೇಳುವುದು ಹೇಗೆ ಸಂಸತ್ ನ ಶಿಷ್ಟಾಚಾರ ಉಲ್ಲಂಘನೆಯಾಗುತ್ತದೆ?: ಸಂಸದ ಡ್ಯಾನಿಶ್ ಅಲಿ
49 ವಿಪಕ್ಷ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡ್ಯಾನಿಶ್ ಅಲಿ ಪ್ರತಿಕ್ರಿಯೆ ನೀಡಿದ್ದು, ಪ್ರಶ್ನೆ ಕೇಳುವುದು ಹೇಗೆ ಸಂಸತ್ ನ ಶಿಷ್ಟಾಚಾರ ಉಲ್ಲಂಘನೆಯಾಗುತ್ತದೆ? ಎಂದು ಕೇಳಿದ್ದಾರೆ.