ದೇಶಪೆಗಾಸಸ್ ಹಗರಣ: ಸಂಸತ್ ಕಲಾಪಕ್ಕೆ ಅಡ್ಡಿಯಿಂದ 130 ಕೋಟಿ ರೂ. ತೆರಿಗೆದಾರರ ಹಣ ವ್ಯರ್ಥ
ಪೆಗಾಸಸ್ ಸ್ನೂಪಿಂಗ್ ಹಗರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಶಮನವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಪದೇ ಪದೇ ಸಂಸತ್ ಕಲಾಪಕ್ಕೆ ಅಡ್ಡಿಯಿಂದಾಗಿ ರೂ. 130 ಕೋಟಿ ಗೂ ಹೆಚ್ಚು ತೆರಿಗೆದಾರರ ಹಣ ವ್ಯರ್ಥವಾಗಿದೆ ಎಂದು ಸರ್ಕಾರದ ಮೂಲಗಳು ಶನಿವಾರ ಹೇಳಿವೆ.