ವಿದೇಶBangladesh: ನೊಬೆಲ್ ಪುರಸ್ಕೃತ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆ: ಯಾರು ಈ ಯೂನಸ್?
ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಮಂಗಳವಾರ ಸಂಸತ್ತನ್ನು ವಿಸರ್ಜಿಸಿದ ನಂತರ ಬಾಂಗ್ಲಾದೇಶದ ಪ್ರತಿಭಟನೆಯ ಪ್ರಮುಖ ಸಂಘಟಕರು ಮಧ್ಯಂತರ ಸರ್ಕಾರವನ್ನು ಚುಕ್ಕಾಣಿ ಹಿಡಿಯುವಂತೆ 84 ವರ್ಷದ ಆರ್ಥಿಕ ತಜ್ಞರನ್ನು ಒತ್ತಾಯಿಸಿದ ನಂತರ ಈ ಬೆಳವಣಿಗೆಗಳು ನಡೆದಿವೆ.