Parliament election

2ನೇ ಬಾರಿ ಹಾಸನ ಲೋಕಸಭೆಯಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ: ಹೆಚ್ ಡಿ ರೇವಣ್ಣ
ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ 2024 ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ಹೇಳಿದ್ದಾರೆ.

ಉಪಚುನಾವಣೆಯಲ್ಲಿ ಬಿಜೆಪಿ ಸೋಲು: ಶರದ್ ಪವಾರ್ ಭೇಟಿ ಮಾಡಿದ ರಾಹುಲ್ ಗಾಂಧಿ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎನ್ ಸಿಪಿ ಮುಖಂಡ ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ...

ಮಿತ್ರರೊಂದಿಗೆ 'ಮೈತ್ರಿ ಸರ್ಕಾರ' ರಚನೆ: ಬ್ರಿಟನ್ ಪ್ರಧಾನಿ ಥೆರೆಸಾ ಮೇ
ಬ್ರಿಟನ್ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ.

ಥೆರೆಸಾ "MAY" ಕ್ವಿಟ್: ಬ್ರಿಟನ್ ಸಂಸತ್ ಅತಂತ್ರ, ತಿರುಗುಬಾಣವಾದ ಚುನಾವಣಾ ತಂತ್ರ
ಬ್ರಿಟನ್ ನಲ್ಲಿ ನಡೆದ ದಿಢೀರ್ ಚುನಾವಣೆ ಪ್ರಧಾನಿ ಥೆರೇಸಾ ಮೇ ಹಾಗೂ ಆಡಳಿತಾ ರೂಢ ಕನ್ಸರ್ವೇಟಿವ್ ಪಕ್ಷಕ್ಕೆ ತಿರುಗು ಬಾಣವಾಗಿ ಪರಿಣಮಿಸಿದ್ದು, ಚುನಾವಣೆಯಲ್ಲಿ ಥೆರೆಸಾ ಮೇ ಸರ್ಕಾರ ಬಹುಮತ ಪಡೆಯುವಲ್ಲಿ ವಿಫಲವಾಗಿದೆ.

ಬ್ರಿಟನ್ ಸಂಸತ್ ಚುನಾವಣೆ: ಪ್ರಧಾನಿ ಥೆರೇಸಾ ಮೇಗೆ ತೀವ್ರ ಹಿನ್ನಡೆ!
ಬ್ರಿಟನ್ ನಲ್ಲಿ ನಡೆಯುತ್ತಿರುವ ಸಂಸತ್ ಚುನಾವಣೆಯಲ್ಲಿ ಹಾಲಿ ಪ್ರಧಾನಿ ಥೆರೇಸಾ ಮೇ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಥೆರೇಸಾ ಮೇ ಅವರು ಬಹುಮತ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಮತಗಟ್ಟೆ ಸಮೀಕ್ಷೆಗಳು ಅಂದಾಜು ಮಾಡಿವೆ.

