ದೇಶಕರ್ನಾಟಕದ ಡಾ. ರೂಪಾ ಅಯ್ಯರ್ ನಿರ್ಮಿಸಿ ನಿರ್ದೇಶಿಸಿದ "ಆಜಾದ್ ಭಾರತ್" ಹಿಂದಿ ಚಲನಚಿತ್ರ ಸಂಸತ್ ಭವನದಲ್ಲಿ ಪ್ರದರ್ಶನ!
ಡಾ.ರೂಪಾ ಅಯ್ಯರ್ ನಿರ್ಮಿಸಿ, ನಿರ್ದೇಶಿಸಿದ ಈ ಚಲನ ಚಿತ್ರವನ್ನು ವಿಶೇಷವಾಗಿ ಲೋಕಸಭೆ, ರಾಜ್ಯಸಭೆ ಮತ್ತು ಸಚಿವಾಲಯ ಅಧಿಕಾರಿಗಳು ಮತ್ತವರ ಕುಟುಂಬ ಸದಸ್ಯರಿಗಾಗಿ ಆಯೋಜಿಸಲಾಗಿತ್ತು.