ದೇಶParliament monsoon session | ECI, ಬಿಹಾರ SIR ವಿರುದ್ಧ ಇಂಡಿಯಾ ಬ್ಲಾಕ್ ಪ್ರತಿಭಟನೆ; ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ
ಲೋಕಸಭೆಯ ಕಾರ್ಯಸೂಚಿಯ ಪ್ರಕಾರ, ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರು ಇಂದು ಲೋಕಸಭೆಯಲ್ಲಿ ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆ, 2025 ನ್ನು ಮಂಡಿಸಲಿದ್ದಾರೆ.