Parliament premises

ಅದಾನಿ ಲಂಚ ವಿವಾದ: ಸಂಸತ್ ಆವರಣದಲ್ಲಿ ವಿಪಕ್ಷಗಳ INDIA ಬಣದ ಸಂಸದರ ಪ್ರತಿಭಟನೆ
ದೇಶ

ಅದಾನಿ ಲಂಚ ವಿವಾದ: ಸಂಸತ್ ಆವರಣದಲ್ಲಿ ವಿಪಕ್ಷಗಳ INDIA ಬಣದ ಸಂಸದರ ಪ್ರತಿಭಟನೆ

ಕಾಂಗ್ರೆಸ್, ಎಎಪಿ, ಆರ್ ಜೆಡಿ, ಶಿವಸೇನಾ (ಯುಬಿಟಿ) ಎಡರಂಗ ಸೇರಿದಂತೆ ಮತ್ತಿತರ ಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೊಣೆಗಾರಿಕೆಗೆ ಒತ್ತಾಯಿಸಿದರು.

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅಣಕಿಸಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ! ವಿಡಿಯೋ
ದೇಶ

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅಣಕಿಸಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ! ವಿಡಿಯೋ

ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ 92 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿಂದು ಸಂಸತ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಸಂಸತ್ ಭವನದಲ್ಲಿ ಬಿಜೆಪಿ ಸಂಸದರಿಂದ 'ಕ್ವಿಟ್ ಇಂಡಿಯಾ' ಸ್ಮರಣಾರ್ಥ ಪ್ರತಿಭಟನಾ ಕಾರ್ಯಕ್ರಮ
ದೇಶ

ಸಂಸತ್ ಭವನದಲ್ಲಿ ಬಿಜೆಪಿ ಸಂಸದರಿಂದ 'ಕ್ವಿಟ್ ಇಂಡಿಯಾ' ಸ್ಮರಣಾರ್ಥ ಪ್ರತಿಭಟನಾ ಕಾರ್ಯಕ್ರಮ

ಕಾಂಗ್ರೆಸ್ ಮತ್ತು INDIA ಮಿತ್ರಪಕ್ಷಗಳ ವಿರುದ್ಧ ದಾಳಿ ನಡೆಸಿದ ಬಿಜೆಪಿ ಮುಖಂಡರು, ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕೀಯವನ್ನು ತೊಡೆದುಹಾಕಲು ಕರೆ ನೀಡಿದರು.