parliament session

ಸಂಸತ್ ಅಧಿವೇಶನದ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಶಿವಸೇನೆ ಬೆಂಬಲ!
ಅಚ್ಚರಿಯ ಬೆಳವಣಗೆಯೊಂದರಲ್ಲಿ ಸಂಸತ್ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಶಿವಸೇನೆ ಬೆಂಬಲ ನೀಡಿದೆ.

'ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೇಳುವವರು ಕಲಾಪ ನಡೆಸುವುದು ಏಕೆ: ಪ್ರಧಾನಿ ಮೋದಿಗೆ ಶಿವಸೇನೆ ಪ್ರಶ್ನೆ
ಕೊರೋನಾ ವೈರಸ್ ತಡೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಪ್ರಧಾನಿ ಮೋದಿ ಕೇಳುತ್ತಿದ್ದಾರೆ, ಆದರೆ ಇನ್ನೊಂದೆಡೆ ಅವರು, ರಾಜಕೀಯ ಉದ್ದೇಶಕ್ಕೆ ಸಂಸತ್ತು ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿರುವ ಕ್ರಮದ ಅರ್ಥವೇನು ಎಂದು ಶಿವಸೇನೆ ಪ್ರಶ್ನೆ ಮಾಡಿದೆ.

2022ರಲ್ಲಿ ನೂತನ ಕಟ್ಟಡದಲ್ಲಿ ಸಂಸತ್ ಅಧಿವೇಶನ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ
2022 ರಲ್ಲಿ ದೇಶದ 75 ನೇ`ಸ್ವಾತಂತ್ರೋತ್ಸವ ವರ್ಷವನ್ನಾಚರಿಸಲಿದೆ. ಆ ಸಮಯದಲ್ಲಿ ಅಂದಿನ ಸಾಂಸತ್ ಅಧಿವೇಶನವು ಹೊಸ ಕಟ್ಟಡದಲ್ಲಿ ನಡೆಯಲಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ಚಳಿಗಾಲದ ಸಂಸತ್ ಅಧಿವೇಶನ:ರಾಜ್ಯಸಭೆಯ 250ನೇ ಅಧಿವೇಶನದ ವಿಶೇಷ ಸಂದರ್ಭ- ಪ್ರಧಾನಿ
ಸಂಸತ್ ನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಭಾನುವಾರ ನಡೆದ ಸರ್ವಪಕ್ಷ ನಾಯಕರ ಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಈ ಅಧಿವೇಶನವು ರಾಜ್ಯಸಭೆಯ 250 ನೇ ಅಧಿವೇಶನವನ್ನು ಆಚರಿಸುವ ವಿಶೇಷ ಸಂದರ್ಭವಾಗಲಿದೆ ಎಂದು ಹೇಳಿದ್ದಾರೆ.

ಸಂಸತ್ ಅಧಿವೇಶನದ ಬಳಿಕ ಕಾಂಗ್ರೆಸ್ ನೂತನ ಅಧ್ಯಕ್ಷರ ಬಗ್ಗೆ ನಿರ್ಧಾರ
ರಾಹುಲ್ ಗಾಂಧಿ ಅವರ ರಾಜೀನಾಮೆ ನಂತರ ಕಾಂಗ್ರೆಸ್ ಗೆ ನೂತನ ಸಾರಥಿ ಯಾರಾಗಲಿದ್ದಾರೆ ಎಂಬ ಬಹು ದಿನಗಳ ಕುತೂಹಲಕ್ಕೆ ಶೀಘ್ರದಲ್ಲೇ ತೆರೆ ಬೀಳಲಿದೆ.

ಅಧಿವೇಶನದ ನಡುವಲ್ಲೇ ಮೋದಿ ವಿದೇಶ ಪ್ರವಾಸ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಸಂಸತ್ತಿ ಮುಂಗಾರು ಅಧಿವೇಶನ ನಡೆಯುತ್ತಿದ್ದು, ಈ ನಡುವಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 5 ದಿನಗಳ ಕಾಲ ವಿದೇಶಿ ಪ್ರವಾಸ ಕೈಗೊಂಡಿರುವುದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮೋದಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ...

ಯಾವುದೇ ವಿಚಾರದ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧ; ರಾಜನಾಥ್ ಸಿಂಗ್
ಯಾವುದೇ ವಿಚಾರದ ಬಗ್ಗೆ, ಯಾವುದೇ ಸದಸ್ಯರೊಂದಿಗಾದರೂ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ...

ಅವಿಶ್ವಾಸ ನಿರ್ಣಯ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್'ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವೇಳೆ...

ಮೋದಿ ಬ್ರಹ್ಮ, ಸೃಷ್ಟಿಕರ್ತ, ಸಂಸತ್ ಅಧಿವೇಶನ ಯಾವಾಗ ಅಂತ ಅವರಿಗೇ ಗೊತ್ತು: ಖರ್ಗೆ
ಸಂಸತ್ ಚಳಿಗಾಲದ ಅಧಿವೇಶನವನ್ನು ಮುಂದೂಡುತ್ತಿರುವ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ....

