Parliament special session

ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ?: ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್‌ವಿಂಗಡಣೆ ಚರ್ಚೆ ಸಾಧ್ಯತೆ
ಒಂಬತ್ತು ದಿನಗಳ ನವರಾತ್ರಿ ಹಬ್ಬವು ಅಕ್ಟೋಬರ್ 11ರಂದು ಆರಂಭವಾಗಿ ಅಕ್ಟೋಬರ್ 20ರವರೆಗೆ ನಡೆಯಲಿದೆ.ಹಬ್ಬದ ದಿನಗಳ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಕ್ಟೋಬರ್ 11ರಿಂದ 15ರ ನಡುವೆ ವಿಶೇಷ ಅಧಿವೇಶನ ನಡೆಸುವ ಬಗ್ಗೆ ಸರ್ಕಾರ ಪರಿಶೀಲಿಸಬಹುದು ಎಂದು ಮೂಲಗಳಿಂದ ತಿಳಿದುಬಂದಿದೆ.

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು; ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ NDA ವಿಫಲ
ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ. ಮಸೂದೆಗಳ ಪರವಾಗಿ 278 ಸದಸ್ಯರು ಮತ ಚಲಾಯಿಸಿದ್ದರೆ, ಮಸೂದೆಗಳ ವಿರುದ್ಧವಾಗಿ 211 ಸದಸ್ಯರು ಮತ ಚಲಾಯಿಸಿದ್ದಾರೆ.

Parliament special session: ಕ್ಷೇತ್ರ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಕುರಿತು ಚರ್ಚೆಗೆ 15 ಗಂಟೆ ನಿಗದಿ; ನಾಳೆ ಸಂಜೆ 4 ಗಂಟೆಗೆ ಮತದಾನ..!
ಪ್ರಮುಖ ಮಸೂದೆಗಳ ಕುರಿತು ಸದನವು 15 ಗಂಟೆಗಳ ಕಾಲ ಚರ್ಚೆ ಮಾಡಲು ಸಮಯದ ನಿಗದಿ ಮಾಡಲಾಗಿದೆ. ಸದಸ್ಯರು ಹೆಚ್ಚಿನ ಸಮಯಕ್ಕೆ ಬೇಡಿಕೆ ಇಟ್ಟರೆ ಅದನ್ನು 18 ಗಂಟೆಗಳವರೆಗೆ ಸ್ಪೀಕರ್ ಅವರು ವಿಸ್ತರಿಸುವ ಸಾಧ್ಯತೆಯಿದೆ.

Parliament special session: ಇಂದಿನಿಂದ ಸಂಸತ್ತು ವಿಶೇಷ ಕಲಾಪ; ಆಡಳಿತ-ವಿಪಕ್ಷಗಳ ಚರ್ಚೆ ಬಗ್ಗೆ ತೀವ್ರ ಕುತೂಹಲ; ಅಜೆಂಡಾ ಹೀಗಿದೆ...
ಕೇಂದ್ರವು 2029ರ ಸಾಮಾನ್ಯ ಚುನಾವಣೆಗೆ ಮುನ್ನ ನಾರಿ ಶಕ್ತಿ ವಂದನ್ ಅಧಿನಿಯಮ್ ಕಾಯ್ದೆಯನ್ನು ಜಾರಿಗೆ ತರಲು 2023ರ ಕಾಯ್ದೆಗೆ ತಿದ್ದುಪಡಿ ತರಲು ಯೋಜಿಸಿದೆ. ಈ ಕಾಯ್ದೆಯಡಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ (33 ಶೇಕಡಾ) ಸ್ಥಾನ ಮೀಸಲಿರುತ್ತದೆ.

'ಡೊನಾಲ್ಡ್ ಟ್ರಂಪ್ ಕದನ ವಿರಾಮ ಘೋಷಣೆ': ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ, ಖರ್ಗೆ
ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿಗೆ ಪತ್ರ ಬರೆದಿದ್ದು, ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ಕರೆಯಬೇಕು ಎಂದಿದ್ದಾರೆ.

ವಿಶೇಷ ಅಧಿವೇಶನದಲ್ಲಿ CEC ಮತ್ತು EC ನೇಮಕಾತಿಗಳ ಮಸೂದೆ ಮಂಡನೆ ಇಲ್ಲ: ಮೂಲಗಳು
ಇಂದಿನಿಂದ ಆರಂಭವಾಗಿರುವ ಸಂಸತ್ತಿನ ಐದು ದಿನಗಳ ಅಧಿವೇಶನದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕದ ಮಸೂದೆಯನ್ನು ಅಂಗೀಕರಿಸಲು ಕೇಂದ್ರ ಸರ್ಕಾರ ಬಯಸಿಲ್ಲ ಎಂದು ಮೂಲಗಳು ತಿಳಿಸಿವೆ.

ಸಂಸತ್ ವಿಶೇಷ ಅಧಿವೇಶನ ಹಿನ್ನೆಲೆ, ಭಾನುವಾರ ಸಂಜೆ ಸರ್ವಪಕ್ಷ ಸಭೆ; ಅಜೆಂಡಾ ಹೀಗಿದೆ...
ಸೋಮವಾರದಿಂದ ಐದು ದಿನಗಳ ಕಾಲ ಕೇಂದ್ರ ಸರ್ಕಾರ ಕರೆದಿರುವ ಸಂಸತ್ ವಿಶೇಷ ಅಧಿವೇಶನ ತೀವ್ರ ಕುತೂಹಲ ಕೆರಳಿಸಿರುವಂತೆಯೇ, ಎಲ್ಲಾ ಪಕ್ಷಗಳಿಂದ ಅಭಿಪ್ರಾಯ, ಸಲಹೆಗಳನ್ನು ಪಡೆಯಲು ಭಾನುವಾರ ಸಂಜೆ ಸರ್ವ ಪಕ್ಷ ನಾಯಕರೊಂದಿಗೆ ಸಭೆಯನ್ನು ಆಯೋಜಿಸಲಾಗಿದೆ.

ನಾಳೆ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಮಿತಿ ಸಭೆ ಕರೆದ ಸೋನಿಯಾ!
ಮುಂಬರುವ ಸಂಸತ್ತಿನ ವಿಶೇಷ ಅಧಿವೇಶನ ಅಂಗವಾಗಿ ನಾಳೆ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಮಿತಿ ಸಭೆಯನ್ನು ಸೋನಿಯಾ ಗಾಂಧಿ ಕರೆದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜಿಎಸ್ ಟಿ ಮಸೂದೆ ಅಂಗೀಕಾರಕ್ಕೆ ವಿಶೇಷ ಅಧಿವೇಶನ ನಡೆಸದೆ ಇರಲು ನಿರ್ಧರಿಸಿದ ಕೇಂದ್ರ ಸರ್ಕಾರ
ಸರಕು ಮತ್ತು ಸೇವಾ ತೆರಿಗೆ ಮಸೂದೆ ಅಂಗೀಕಾರಕ್ಕೆ ವಿಶೇಷ ಅಧಿವೇಶನ ನಡೆಸದೆ ಇರಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

