Parliament

ಮುಂಗಾರು ಅಧಿವೇಶನ: ಜುಲೈ 19 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಂದು ಪ್ರಾರಂಭವಾಗಲಿದ್ದು, ಕೇಂದ್ರ ಸರ್ಕಾರ ಬುಧವಾರ ಸರ್ವಪಕ್ಷ ಸಭೆ ಕರೆದಿದೆ.

ಸಂಸತ್ತಿನ ಮುಂಗಾರು ಅಧಿವೇಶನ: ಜುಲೈ 19ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬಹುದಾದ ಶಾಸಕಾಂಗ ವ್ಯವಹಾರಗಳು ಮತ್ತು ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ಕೇಂದ್ರ ಸರಕಾರ ಜು.19ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ.

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20ಕ್ಕೆ ಆರಂಭ
ಸಂಸತ್ತಿನ ಮುಂಗಾರು ಅಧಿವೇಶನ(Mansoon session of Parliament) ಜುಲೈ 20ರಂದು ಆರಂಭವಾಗಲಿದೆ. ಜುಲೈ 20ರಂದು ಆರಂಭವಾಗುವ ಅಧಿವೇಶನ ಆಗಸ್ಟ್ 11ರವರೆಗೆ ಮುಂದುವರಿಯಲಿದೆ.

ಸಂಸತ್ ಸದಸ್ಯತ್ವಕ್ಕೆ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಹಠಾತ್ ರಾಜಿನಾಮೆ!
ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತತ್ಕ್ಷಣದಿಂದಲೇ ಜಾರಿಗೆ ಬರುವಂತೆ ನನ್ನ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬ್ರಿಟೀಷ್ ಸಂಸತ್ಗೆ ಬರೆದಿರುವ ಪತ್ರದಲ್ಲಿ ಜಾನ್ಸನ್ ತಿಳಿಸಿದ್ದಾರೆ. ತೆರವಾದ ಸಂಸತ್ ಸ್ಥಾನಕ್ಕೆ ಮರು ಚುನಾವಣೆ ನಡೆಯುವ ಸಾಧ್ಯತೆಯಿದೆ.

ಧಾರ್ಮಿಕ ಆಚರಣೆಗಳಿಲ್ಲದ ಸಂಸತ್ ಇರುವ ಭಾರತ ಬೇಕು: ಕಪಿಲ್ ಸಿಬಲ್
ನೂತನ ಸಂಸತ್ ಭವನ ಉದ್ಘಾಟನೆ ಕುರಿತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯಸಭಾ ಸಂಸದ ಕಪಿಲ್ ಸಿಬಲ್, ಹೊಸ ಅಥವಾ ಹಳೆಯ ಭಾರತವಲ್ಲ, ತಮಗೆ ಬೇಕಿರುವುದು ಧಾರ್ಮಿಕ ಆಚರಣೆಗಳಿಲ್ಲದ ಸಂಸತ್ ಹೊಂದಿರುವ ಭಾರತ ಎಂದು ಹೇಳಿದ್ದಾರೆ.

ಚಿತ್ರಗಳು: ಪ್ರಧಾನಿ ಮೋದಿಯಿಂದ ಸಂಸತ್ ಭವನ ಉದ್ಘಾಟನೆ, ನೂತನ ಭವನದಲ್ಲಿ ಸೆಂಗೋಲ್ ಸ್ಥಾಪನೆ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ತಲೆಯೆತ್ತಿ ನಿಂತಿರುವ ಪ್ರಜಾಪ್ರಭುತ್ವದ ನೂತನ ದೇಗುಲ 'ಸಂಸತ್ ಭವನ'ವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಲೋಕಾರ್ಪಣೆಗೊಳಿಸಿದರು.

ಸಂಸತ್ತು ಜನರ ಧ್ವನಿ, ಪ್ರಧಾನಿ ಮೋದಿ ಉದ್ಘಾಟನೆಯನ್ನು ಪಟ್ಟಾಭಿಷೇಕ ಎಂದು ಪರಿಗಣಿಸಿದ್ದಾರೆ: ರಾಹುಲ್ ಗಾಂಧಿ
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಸಂಸತ್ತು ಜನರ ಧ್ವನಿ ಎಂದು ಬಣ್ಣಿಸಿದರು ಮತ್ತು ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದರು. ಪ್ರಧಾನಿ ಮೋದಿಯವರು ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪಟ್ಟಾಭಿಷೇಕವೆಂದು ಪರಿಗಣಿಸುತ್ತಿದ್ದಾರೆ ಎಂದು ಹೇಳಿದರು.

ನೂತನ ಸಂಸತ್ ಭವನ ಲೋಕಾರ್ಪಣೆ: ಐತಿಹಾಸಿಕ ಕಟ್ಟಡವು ಸಬಲೀಕರಣದ ತೊಟ್ಟಿಲಾಗಿರಲಿದೆ; ಪ್ರಧಾನಿ ಮೋದಿ
ನೂತನ ಸಂಸತ್ ಭವನ ಕಟ್ಟಡವು ಸಬಲೀಕರಣದ ತೊಟ್ಟಿಲಾಗಿರಲಿದೆ ಎಂದು ಪ್ರದಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ.

ಸಂಸತ್ ಭವನ ಉದ್ಘಾಟನೆಗೆ ಕಾಂಗ್ರೆಸ್ ವಿರೋಧ: ಹೆಚ್'ಡಿ ಕುಮಾರಸ್ವಾಮಿ ಕೆಂಡಾಮಂಡಲ
ನೂತನ ಸಂಸತ್ ಭವನ ಉದ್ಘಾಟನೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರು ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ.

