Parliament

ಸಂಸತ್ ಬಜೆಟ್ ಅಧಿವೇಶನ: ಲೋಕಸಭೆ-ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡಿದ್ದ ಸೋನಿಯಾ ಗಾಂಧಿ, ವಕ್ಫ್ ತಿದ್ದುಪಡಿ ಮಸೂದೆ ದೇಶದ ಸಂವಿಧಾನದ ಮೇಲಿನ ‘ನಿರ್ಲಜ್ಜ ದಾಳಿ’ ಎಂದು ಟೀಕಿಸಿದ್ದರು.

ಸಂಸತ್ ನಲ್ಲಿ ಗುರುವಾರ 'ಛಾವಾ' ಪ್ರದರ್ಶನ: ಪ್ರಧಾನಿ ಮೋದಿ, ಅಮಿತ್ ಶಾ ಮತ್ತಿತರ ಗಣ್ಯರಿಂದ ವೀಕ್ಷಣೆ
ಸಂಭಾಜಿ ಮಹಾರಾಜ ಪಾತ್ರದಲ್ಲಿ ಅಭಿನಯಿಸಿರುವ ವಿಕ್ಕಿ ಕೌಶಲ್ ಸೇರಿದಂತೆ ಇಡೀ ಚಿತ್ರತಂಡ ಪ್ರದರ್ಶನ ವೇಳೆ ಹಾಜರಿರುವ ಸಾಧ್ಯತೆಯಿದೆ.

ಕ್ಷೇತ್ರ ಪುನರ್ ವಿಂಗಡಣೆ: ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲ, ನಾಳೆಗೆ ಕಲಾಪ ಮುಂದೂಡಿಕೆ
ಮಧ್ಯಾಹ್ನ 2 ಗಂಟೆಗೆ ಕಲಾಪ ಪುನರ್ ಆರಂಭವಾಗುತ್ತಿದ್ದಂತೆಯೇ, ವಿಪಕ್ಷ ಸಂಸದರು ಪ್ರತಿಭಟನೆಯನ್ನು ಮುಂದುವರೆಸಿದರು. ಸಬಾಧ್ಯಕ್ಷರ ಪೀಠದಲ್ಲಿದ್ದ ಕೃಷ್ಣ ಪ್ರಸಾದ್ ತೆನ್ನೆಟಿ ಅವರು, ಸರಿಯಾದ ಉಡುಪು ಧರಿಸಿ ಸದನಕ್ಕೆ ಮರಳುವಂತೆ ಪ್ರತಿಪಕ್ಷದ ಸದಸ್ಯರಿಗೆ ಮನವಿ ಮಾಡಿದರು.

ಪ್ರಧಾನಿ, ಸಚಿವರು ಮಾತ್ರ ಮಾತನಾಡಿದರೆ ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ: ಗೊಗೋಯ್
"ಇಂದು ವಿಪಕ್ಷಗಳಿಗೆ ಕುಂಭದ ಕುರಿತು ಮಾತನಾಡಲು ಅವಕಾಶ ನೀಡಿದ್ದರೆ ಸಂಸತ್ತನ್ನು ಮುಂದೂಡಲಾಗುತ್ತಿರಲಿಲ್ಲ. ಆದರೆ ಕಲಾಪ ಮುಂದೂಡಿಕೆಗೆ ಸರ್ಕಾರ ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಅಚಲವಾಗಿದ್ದರು

ಸಂಸತ್ತಿನ ಬಜೆಟ್ ಅಧಿವೇಶನ ಎರಡನೇ ಹಂತ ಇಂದು ಆರಂಭ: ವಕ್ಫ್ ಮಸೂದೆ, ಕ್ಷೇತ್ರ ವಿಂಗಡಣೆ ವಿರುದ್ಧ ತರಾಟೆಗೆ ಪ್ರತಿಪಕ್ಷಗಳು ಸಜ್ಜು
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಪರಸ್ಪರ ಸುಂಕಗಳ ಬೆದರಿಕೆಯನ್ನು ಕಾಂಗ್ರೆಸ್ ಪ್ರಸ್ತಾಪಿಸಲಿದೆ. ಬಜೆಟ್ ಅಧಿವೇಶನದ ಎರಡನೇ ಹಂತವು ಏಪ್ರಿಲ್ 4 ರಂದು ಕೊನೆಗೊಳ್ಳಲಿದೆ.

Watch | ಚುಪ್....; ಭಾಷಣಕ್ಕೆ ಅಡ್ಡಿಪಡಿಸುತ್ತಿದ್ದ ಮಾಜಿ ಪ್ರಧಾನಿ ಪುತ್ರನಿಗೆ ಖರ್ಗೆ ಕ್ಲಾಸ್!

'ರಾಮಾಯಣ: ದಿ ಲೆಜೆಂಡ್ ಆಫ್ ಪ್ರಿನ್ಸ್ ರಾಮ' ಸಂಸತ್ತಿನಲ್ಲಿ ಪ್ರದರ್ಶನ
ಪತ್ರಿಕಾ ಪ್ರಕಟಣೆ ಪ್ರಕಾರ, ಚಿತ್ರ ಪ್ರದರ್ಶನದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಸಂಸತ್ತಿನ ಸದಸ್ಯರು ಮತ್ತು ಸಾಂಸ್ಕೃತಿಕ ವಲಯಗಳ ವಿಶೇಷ ಆಹ್ವಾನಿತರು ಭಾಗವಹಿಸಲಿದ್ದಾರೆ.

ಕೇಂದ್ರ ಬಜೆಟ್ 2025: ವಿದೇಶಿ ಹಸ್ತಕ್ಷೇಪವಿಲ್ಲದ ಮೊದಲ ಸಂಸತ್ ಅಧಿವೇಶನ; ಬಜೆಟ್ಗೂ ಮುನ್ನ ವಿಪಕ್ಷಗಳಿಗೆ ಪ್ರಧಾನಿ ಮೋದಿ ಟಾಂಗ್!
ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಸಂಪತ್ತು ಮತ್ತು ಸಮೃದ್ಧಿಯ ದೇವತೆ ಲಕ್ಷ್ಮಿ ದೇವಿಗೆ ನಮಸ್ಕರಿಸುತ್ತೇನೆ. ಲಕ್ಷ್ಮಿ ದೇವಿ ನಮ್ಮ ದೇಶದ ಬಡ ಮತ್ತು ಮಧ್ಯಮ ವರ್ಗದವರನ್ನು ಆಶೀರ್ವದಿಸಲಿ.

ದೆಹಲಿ: ಹೊಸ ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ವ್ಯಕ್ತಿ; ಚಿಕಿತ್ಸೆಗೆ ಸ್ಪಂದಿಸದೆ ಸಾವು
ಸಂಸತ್ತಿನ ಬಳಿ ಡಿ. 25ರಂದು ಬೆಂಕಿ ಹಚ್ಚಿಕೊಂಡಿದ್ದ 26 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ವೇಳೆ ಶುಕ್ರವಾರ ಇಲ್ಲಿನ ಡಾ. ರಾಮ್ ಮನೋಹರ್ ಲೋಹಿಯಾ (RML) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

