ದೇಶರಾಹುಲ್ ಗಾಂಧಿ ಲಂಡನ್ ಭಾಷಣ ಅನುಮೋದಿಸಿದ ಗೋವಾ ಕಾಂಗ್ರೆಸ್ ಸಂಸದೀಯ ವ್ಯವಹಾರಗಳ ಸಮಿತಿ
ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಸದೀಯ ವ್ಯವಹಾರಗಳ ಸಮಿತಿಯು ಯುಕೆಯಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿಯವರು ನೀಡಿದ ಹೇಳಿಕೆಗಳನ್ನು ಶನಿವಾರ ಅನುಮೋದಿಸಿದೆ. ಸಮಿತಿಯ ಸದಸ್ಯರು ರಾಹುಲ್ ಗಾಂಧಿಯನ್ನು ಬೆಂಬಲಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು.