ರಾಜ್ಯಏಪ್ರಿಲ್ 8ಕ್ಕೆ ಸಂಸದೀಯ ಮಂಡಳಿ ಸಭೆ: ಇಂದು ಸಂಜೆ ಸಿಎಂ ಬೊಮ್ಮಾಯಿ, ಬಿಎಸ್.ಯಡಿಯೂರಪ್ಪ ದೆಹಲಿಗೆ
2 ದಿನಗಳ ನಡೆಯುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಕ್ರವಾರ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದಾರೆ.