ವಾಣಿಜ್ಯSEBI ಅಧ್ಯಕ್ಷೆ ಮಾಧವಿ ಪುರಿ ಬುಚ್ ಗೈರು: PAC ಸಭೆ ಮುಂದೂಡಿದ ಕೆಸಿ ವೇಣುಗೋಪಾಲ್
ಸೆಕ್ಯುರಿಟೀಸ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಮುಖ್ಯಸ್ಥ ಮಾಧಬಿ ಪುರಿ ಬುಚ್ ಗುರುವಾರ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಮುಂದೆ ಹಾಜರಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ ಅಂತಿಮ ಕ್ಷಣದಲ್ಲಿ ಅವರು ಸಭೆಗೆ ಗೈರಾಗುವ ಕುರಿತು ಮಾಹಿತಿ ನೀಡಿದರು.