Parliement

ಬಳ್ಳಾರಿ: MLA ಸ್ಥಾನ ತ್ಯಜಿಸಲು ನೂತನ ಸಂಸದ ತುಕಾರಾಂ ಹಿಂದೇಟು?
ನೂತನ ಸಂಸದರಾಗಿ ಆಯ್ಕೆಯಾಗಿರುವ ಇ ತುಕಾರಾಂ ಸಂಡೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭೆಗೆ ಹೋಗುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.

ಗದ್ದಲದಲ್ಲೇ ಸಂಸತ್ ಅಧಿವೇಶನ ಅಂತ್ಯ: ಉಭಯ ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ
ವಿಪಕ್ಷಗಳ ಗದ್ದಲದಿಂದಾಗಿಯೇ ಸುದ್ದಿಗೆ ಗ್ರಾಸವಾಗಿದ್ದ ಸಂಸತ್ ಅಧಿವೇಶನ ಯಾವುದೇ ರೀತಿಯ ಫಲಪ್ರದ ಚರ್ಚೆ ಇಲ್ಲದೇ ಅಂತ್ಯವಾಗಿದ್ದು, ಲೋಕಸಭೆ ಮತ್ತು ರಾಜ್ಯಸಭೆ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ.

2018ರಲ್ಲಿ ಕಣಿವೆ ರಾಜ್ಯದಲ್ಲಿ 60 ಗಲಭೆ, ಭಯೋತ್ಪಾದಕ ಕೃತ್ಯಗಳು; 17 ಉಗ್ರರ ಹತ್ಯೆ
2018ರಲ್ಲಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 60 ಗಲಭೆ ಹಾಗೂ ಭಯೋತ್ಪಾದಕ ಹಿಂಸಾಕೃತ್ಯಗಳು ನಡೆದಿದ್ದು, ಈ ಪೈಕಿ ಒಟ್ಟು 17 ಉಗ್ರರು ಹತರಾಗಿ, 15 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಳೆ ಸಾಲ ಮನ್ನಾಕ್ಕೆ ಬಿಎಸ್‍ವೈ ಒತ್ತಾಯ
ರೈತರ ಆತ್ಮಹತ್ಯೆ ತಡೆಯಲು ಕರ್ನಾಟಕ ಸರ್ಕಾರ ತಕ್ಷಣವೇ ಬೆಳೆ ಸಾಲ ಮನ್ನಾ ಮಾಡಬೇಕು ಹಾಗೂ ರಾಷ್ಟ್ರೀಯ ಬ್ಯಾಂಕುಗಳಲ್ಲಿ ರೈತರು...

ಯಡಿಯೂರಪ್ಪ ಹೇಳಿಕೆಗೆ ಸಿದ್ದರಾಮಯ್ಯ ವಿರೋಧ
ರಾಜ್ಯ ಸರ್ಕಾರ ರೈತರ ಪರವಲ್ಲ ಎಂದು ಬಿಜೆಪಿ ಸಂಸದ ಬಿ.ಎಸ್. ಯಡಿಯೂರಪ್ಪ ಸಂಸತ್ತಿನಲ್ಲಿ ನೀಡಿರುವ ಹೇಳಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ...

