ದೇಶRajya Sabha: ಸಿಂಘ್ವಿ ಆಸನದಲ್ಲಿ ನೋಟಿನ ಕಂತೆ ಪತ್ತೆ; ತನಿಖೆಗೆ ಧಂಕರ್ ಆದೇಶ; ಕಾಂಗ್ರೆಸ್ ಸಂಸದ ತಿರುಗೇಟು
ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿವೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ' ಎಂದು ರಾಜ್ಯಸಭೆ ಸಭಾಪತಿ ಜಗದೀಪ್ ಧಂಕರ್ ಹೇಳಿದ್ದಾರೆ.