parliment

ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲ, ಕಲಾಪ ಮುಂದೂಡಿಕೆ: ರಾಹುಲ್ ಗಾಂಧಿಯನ್ನು ಭೇಟಿಯಾದ ಕಿರಣ್ ರಿಜಿಜು!
ಸಂಸತ್ತಿನ ಕೆಳಮನೆಯಲ್ಲಿ ಸದನ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದ್ದರಿಂದ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್
ಚಳಿಗಾಲದ ಅಧಿವೇಶನಕ್ಕೂ ಮುನ್ನ ರಾಜ್ಯಸಭೆಯ ಸಂಸದರಿಗೆ ಸದನದ ಶಿಷ್ಟಾಚಾರಗಳ ಬಗ್ಗೆ ನೆನಪಿಸಿದೆ. ಸಭಾಪತಿಯ ನಿರ್ಧಾರಗಳನ್ನು ಸದನದ ಒಳಗೆ ಅಥವಾ ಹೊರಗೆ ಟೀಕಿಸಬಾರದು.

ವಿಪಕ್ಷಗಳಿಂದ ಗದ್ದಲ: ಲೋಕಸಭೆ, ರಾಜ್ಯಸಭೆಯ ಕಲಾಪ ಮತ್ತೆ ಮುಂದೂಡಿಕೆ
ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಬುಧವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ರಾಜ್ಯಸಭೆಯಲ್ಲಿಯೂ ಗದ್ದಲದಿಂದಾಗಿ ಮಧ್ಯಾಹ್ನ 2 ಗಂಟೆಗೆ ಕಲಾಪವನ್ನು ಮುಂದೂಡಲಾಯಿತು.

ಕೊರೋನಾ ಎಫೆಕ್ಟ್: ಸಂಸತ್ತಿನ ಚಳಿಗಾಲದ ಅಧಿವೇಶನ ರದ್ದು
ಎರಡನೇ ಹಂತದ ಕೊರೋನಾ ಅಲೆಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಈ ಬಾರಿಯ ಸಂಸತ್ತಿನ ಚಳಿಗಾಲದ ಅಧಿವೇಶನ ರದ್ಧು ಪಡಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ

ಜಮ್ಮು-ಕಾಶ್ಮೀರ ಸಹಜ ಸ್ಥಿತಿಗೆ ಮರಳಿದೆ: ರಾಜ್ಯಸಭೆಯಲ್ಲಿ ಅಮಿತ್ ಶಾ
ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿರುವ ಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಸಮರ್ಥಿಸಿಕೊಂಡಿದ್ದು, ಕಾಶ್ಮೀರ ಸಹಜ ಸ್ಥಿತಿಗೆ ಮರಳಿದೆ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಮುಂದಾಗಿ: ಪ್ರಧಾನಿಗೆ ರಾಹುಲ್ ಗಾಂಧಿ ಪತ್ರ
ಬಹು ದಿನಗಳಿಂದ ನನೆಗುದಿಗೆ ಬಿದ್ದಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ಮುಂಬರುವ ಸಂಸತ್ ಅಧಿವೇಶನ ಸಂದರ್ಭದಲ್ಲಿ ಕೈಗೆತ್ತಿಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಎಐಎಡಿಎಂಕೆ, ಟಿಡಿಪಿ ಸದಸ್ಯರಿಂದ ಅಡ್ಡಿ : ಲೋಕಸಭೆ, ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ
ಎಐಎಡಿಎಂಕೆ ಸದಸ್ಯರು ಹಾಗೂ ಟಿಡಿಪಿ ಸದಸ್ಯರು ತಮ್ಮ ಬೇಡಿಕೆ ಈಡೇರಿಕೆಗಾಗಿ ಭಾರೀ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಸುಗಮ ಕಲಾಪ ಸಾಧ್ಯವಾಗದೆ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

ಮೂರು ವರ್ಷಗಳಿಂದ ಜಮ್ಮುಕಾಶ್ಮೀರದಲ್ಲಿ 29 ಸೈನಿಕರು ಹುತಾತ್ಮ - ಲೋಕಸಭೆಗೆ ಸರ್ಕಾರ ಮಾಹಿತಿ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿನ ಸೇನಾ ನೆಲೆ ಹಾಗೂ ಸೇನಾ ಶಿಬಿರದ ಮೇಲೆ ನಡೆದ ಉಗ್ರರ ದಾಳಿಯಿಂದ ಕಳೆದ ಮೂರು ವರ್ಷಗಳಲ್ಲಿ 29 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸರ್ಕಾರ ಲೋಕಸಭೆಗೆ ತಿಳಿಸಿದೆ.

ಪಾಕ್ ಪ್ರಾಯೋಜಿತ ಭಯೋತ್ಪಾದನೆಯಿಂದ ಪ್ರೇರಿತರಾಗಬೇಡಿ: ಕಾಶ್ಮೀರಿ ಯುವಕರಿಗೆ ರಾಜನಾಥ್ ಸಿಂಗ್ ಸಲಹೆ
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ತಮ್ಮ ಚಟುವಟಿಕೆಗಳಿಗೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುತ್ತಿದ್ದು, ಇದರಿಂದ ಕಾಶ್ಮೀರದ ಯುವಕರು ಪ್ರಭಾವಿತರಾಗಬಾರದು ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

