ದೇಶಸಂಸತ್ ನಲ್ಲಿ ಸಿಎಜಿ ವರದಿ ಮಂಡನೆ, ಯುಪಿಎ ಸರ್ಕಾರಕ್ಕಿಂತ ಕಡಿಮೆ ಬೆಲೆಗೆ ಮೋದಿ ಸರ್ಕಾರದಿಂದ ರಾಫೆಲ್ ಒಪ್ಪಂದ!
ರಫೇಲ್ ಯುದ್ಧ ವಿಮಾನ ಖರೀದಿ ವಿವಾದ ತಾರಕಕ್ಕೇರಿರುವಂತೆಯೇ ಇತ್ತ ಸಂಸತ್ ನಲ್ಲಿ ಸಿಎಜಿ ರಾಫೆಲ್ ಒಪ್ಪಂದಕ್ಕೆ ಸಂಬಂಧಿಸದಂತೆ ತನ್ನ ವರದಿ ಮಂಡಿಸಿದ್ದು, ಈ ಹಿಂದಿನ ಕಾಂಗ್ರೆಸ್ ಸರ್ಕಾರಕ್ಕಿಂತಲೂ ಹಾಲಿ ಎನ್ ಡಿಎ ಸರ್ಕಾರ ಕಡಿಮೆ ಬೆಲೆಗೆ ಒಪ್ಪಂದ ಮಾಡಿಕೊಂಡಿದೆ ಎಂದು ಹೇಳಲಾಗಿದೆ.