ರಾಜಕೀಯಹಾಸನ ಕ್ಷೇತ್ರ ಯಾರಿಗೆ: ಜೆಡಿಎಸ್-ಬಿಜೆಪಿ ನಾಯಕರುಗಳ ಭಿನ್ನ ಹೇಳಿಕೆ; ಸಂದಿಗ್ಧತೆಯಲ್ಲಿ ಎರಡೂ ಪಕ್ಷದ ಕಾರ್ಯಕರ್ತರು!
ಹಾಸನ ಲೋಕಸಭೆ ಕ್ಷೇತ್ರಕ್ಕೆ ಎನ್ಡಿಎ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಪೂರ್ಣಗೊಳಿಸಿಲ್ಲ. ಹಾಸನ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳು ಬಿಜೆಪಿಗೆ ಸಿಗಬೇಕು ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.