Parth Pawar

ಅಜಿತ್ ಪವಾರ್ ಪುತ್ರ ಪಾರ್ಥ್ ಪವಾರ್ ಗೆ ರಾಜ್ಯಸಭೆ ಟಿಕೆಟ್ ಘೋಷಣೆ
ಮಾರ್ಚ್ 16 ರಂದು ರಾಜ್ಯ ಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ 37 ಶಾಸಕರ ಬೆಂಬಲ ಬೇಕಿದೆ. ಆದರೆ ಪಕ್ಷವು ಪ್ರಸ್ತುತ 40 ಶಾಸಕರನ್ನು ಹೊಂದಿರುವುದರಿಂದ ಪಾರ್ಥ್ ಪವಾರ್ ಗೆಲುವು ನಿರೀಕ್ಷಿತವಾಗಿದೆ.

ಪುಣೆ ಭೂ ಹಗರಣ: ತಪ್ಪು ಸರಿಪಡಿಸಿಕೊಳ್ಳಲು ದುಪ್ಪಟ್ಟು ಸುಂಕ ತೆರಬೇಕಾಯ್ತು ಅಜಿತ್ ಪವಾರ್ ಪುತ್ರ ಪಾರ್ಥ್ ಪವಾರ್!
ರದ್ದತಿ ಪತ್ರವನ್ನು ಕಾರ್ಯಗತಗೊಳಿಸಲು ಅದು ಹೆಚ್ಚುವರಿಯಾಗಿ ಶೇಕಡಾ 7 ಸ್ಟಾಂಪ್ ಡ್ಯೂಟಿಯನ್ನು ಸಹ ಪಾವತಿಸಬೇಕು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

