ದೇಶಎಸ್ ಎಸ್ ಸಿ ಹಗರಣ: ಪಾರ್ಥ ಚಟರ್ಜಿ, ಅರ್ಪಿತಾ ಮುಖರ್ಜಿ 14 ದಿನ ಜೈಲುಪಾಲು
ಶಾಲಾ ಶಿಕ್ಷಕರ ಅಕ್ರಮ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ತೃಣಮೂಲಕ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು 14 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 18 ರಂದು ನಡೆಯಲಿದೆ.