Participated

ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ: ಕುಟುಂಬ ಸದಸ್ಯರೊಂದಿಗೆ ರಾಹುಲ್ ಹೆಜ್ಜೆ; ಕುಟುಂಬ ರಾಜಕಾರಣ ಎಂದ ನೆಟ್ಟಿಗರು!
ದೇಶ

ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ: ಕುಟುಂಬ ಸದಸ್ಯರೊಂದಿಗೆ ರಾಹುಲ್ ಹೆಜ್ಜೆ; ಕುಟುಂಬ ರಾಜಕಾರಣ ಎಂದ ನೆಟ್ಟಿಗರು!

ರಾಜಸ್ಥಾನದ ಬುಂಡಿ ಜಿಲ್ಲೆಯಿಂದ ಸೋಮವಾರ ಆರಂಭವಾದ ಭಾರತ್ ಜೋಡೋ ಯಾತ್ರೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಆಕೆಯ ಪತಿ ರಾಬರ್ಟ್ ವಾದ್ರಾ ಮತ್ತು ಅವರ ಪುತ್ರಿಯರು ಸೇರಿದಂತೆ ನೂರಾರು ಮಹಿಳಾ ಕಾರ್ಯಕರ್ತರೊಂದಿಗೆ ರಾಹುಲ್ ಗಾಂಧಿ ಹೆಜ್ಜೆ ಹಾಕಿದರು.

ಜ್ಞಾನಭಿವೃದ್ಧಿಗಾಗಿ ಕೃಷಿ ಮೇಳ ಸಹಕಾರಿ- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 
ರಾಜ್ಯ

ಜ್ಞಾನಭಿವೃದ್ಧಿಗಾಗಿ ಕೃಷಿ ಮೇಳ ಸಹಕಾರಿ- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 

ನಮ್ಮ ದೇಶ ಕೃಷಿ ಆಧಾರಿತ ರಾಷ್ಟ್ರವಾಗಿದೆ. ಕೃಷಿ ಸಂಬಂಧಿತ ಜ್ಞಾನಭಿವೃದ್ಧಿಗಾಗಿ ಕೃಷಿ ಮೇಳ ಸಹಕಾರಿಯಾಗಿದೆ. ಮೇಳ ಆಯೋಜನೆಯಿಂದಾಗಿ ರೈತರು ಮತ್ತು ನಾಗರಿಕರು ಅನೇಕ ಮಹತ್ವಪೂರ್ಣ ಮಾಹಿತಿಯೊಂದಿಗೆ, ಅನುಕೂಲ ಪಡೆಯಲಿದ್ದಾರೆ ಎಂದು ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಹೇಳಿದರು.