ರಾಜಕೀಯಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಪಕ್ಷದ ವರಿಷ್ಠರಿಂದ ಸಿಗದ ಗ್ನೀನ್ ಸಿಗ್ನಲ್!
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಇಲ್ಲಿಯವರೆಗೂ ಅನುಮತಿ ಸಿಕ್ಕಿಲ್ಲ. ತಮ್ಮ ರಾಜ್ಯ ಪ್ರವಾಸ ಕುರಿತು ಸೆಪ್ಟೆಂಬರ್ ಆರಂಭದಲ್ಲಿಯೇ ಪಕ್ಷಕ್ಕೆ ಔಪಚಾರಿಕವಾಗಿ ಪ್ರಸ್ತಾಪಿಸಿದ್ದರೂ ಸಹ ಇಲ್ಲಿಯವರೆಗೂ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.