ರಾಜಕೀಯಈಗಲ್ ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ: ಪಕ್ಷ ವಿರೋಧಿಗಳ ವಿರುದ್ಧ ಕ್ರಮ- ಸಿದ್ದರಾಮಯ್ಯ
ಬಿಜೆಪಿಯ ಆಪರೇಷನ್ ಕಮಲದ ಭೀತಿಯಿಂದಾಗಿ ಕಾಂಗ್ರೆಸ್ ಶಾಸಕರು ಹೊರವಲಯ ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದು, ಶಾಸಕಾಂಗ ಸಭೆಯಲ್ಲಿ ಪ್ರಸ್ತುತ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಲಾಗಿದೆ.