ರಾಜಕೀಯ2023 ಅಸೆಂಬ್ಲಿ ಚುನಾವಣೆ: ಪಕ್ಷ ಸಂಘಟನೆ, ಬಲವರ್ಧನೆ ಕುರಿತು ರಾಜ್ಯ ನಾಯಕರೊಂದಿಗೆ ಅಮಿತ್ ಶಾ ಚರ್ಚೆ
ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ವ್ಯವಹಾರಗಳು ಹಾಗೂ ಸಹಕಾರ ಸಚಿವ ಅಮಿತ್ ಶಾ, ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಬಲವರ್ಧನೆ ಕುರಿತು ರಾಜ್ಯದ ನಾಯಕದೊಂದಿಗೆ ಚಿಂತನಾ ಮಂಥನ ನಡೆಸಿದ್ದಾರೆ.