ದೇಶಪ್ರಚಾರಕ್ಕಾಗಿ ಕಾಂಗ್ರೆಸ್ ಪಕ್ಷ ಬಿಜೆಪಿಗಿಂತ ಹೆಚ್ಚು ಖರ್ಚು ಮಾಡಿದೆ; ಗೆದ್ದ ಕ್ಷೇತ್ರಗಳು ಮಾತ್ರ ಶೂನ್ಯ: ADR
ಸಾಮಾಜಿಕ ಮಾಧ್ಯಮ ಮತ್ತು ಇತರ ಪ್ರಚಾರ ಮಾಧ್ಯಮಗಳ ಮೇಲಿನ ವೆಚ್ಚದಲ್ಲಿ ಕಾಂಗ್ರೆಸ್ ಪಕ್ಷವು ಭಾರತೀಯ ಜನತಾ ಪಕ್ಷಕ್ಕಿಂತ ಹೆಚ್ಚು ಖರ್ಚು ಮಾಡಿದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಗಳ ವೆಚ್ಚವನ್ನು ವಿಶ್ಲೇಷಿಸಿದ ನಂತರ ADR ಬಿಡುಗಡೆ ಮಾಡಿದೆ...