ನಕಲಿ ದಾಖಲೆಗಳನ್ನು ಸೃಷ್ಟಿಸಿ ಭಾರತೀಯ ಚುನಾವಣಾ ಆಯೋಗದಿಂದ ಅನುಮತಿ ಪಡೆದಿದ್ದ ಆಮ್ ಆದ್ಮಿ ಪಕ್ಷದ ನೋಂದಣಿಯನ್ನು ರದ್ದು ಮಾಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ...