ರಾಜಕೀಯದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕಾರಿಣಿ: ಚುನಾವಣಾ ಕಾರ್ಯಸೂಚಿ ಚರ್ಚೆ, ನಾಲ್ಕು ತಂಡಗಳಿಂದ ರಾಜ್ಯಾದ್ಯಂತ ಪ್ರವಾಸ
ರಾಜ್ಯಾದ್ಯಂತ ಪಕ್ಷದ ಸಂಘಟನೆ, ಬಲವರ್ಧನೆ, ಸೇವಾ ಹಿ ಸಂಘಟನ, ಸೇವಾ ಸಮರ್ಪಣ ಅಭಿಯಾನ, ನಮೊ ಮೊಬೈಲ್ ಅಪ್ಲಿಕೇಶನ್ ಒಗ್ಗೂಡಿಸುವಿಕೆ ಸೇರಿದಂತೆ ಹಲವು ವಿಷಯಗಳನ್ನು ದಾವಣಗೆರೆಯಲ್ಲಿ ನಿನ್ನೆ ಆರಂಭವಾಗಿರುವ ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ನಾಯಕರು ಚರ್ಚಿಸಿದರು.