ರಾಜ್ಯಕ್ರಿಮಿನಲ್ ಹಿನ್ನೆಲೆ ಇರುವವರಿಗೆ ಟಿಕೆಟ್ ನೀಡಬೇಡಿ: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕ್ರಿಮಿನಲ್ ಹಿನ್ನೆಲೆ ಇರುವವರಿಗೆ ಟಿಕೆಟ್ ನೀಡದೆ ನಿಸ್ವಾರ್ಥ ಕೆಲಸ ಮಾಡುವವರನ್ನು ಆಯ್ಕೆ ಮಾಡಿ ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಎಲ್ಲ ರಾಜಕೀಯ ಪಕ್ಷಗಳ ಮುಖಂಡರಿಗೆ ಪತ್ರ ಬರೆದಿದ್ದಾರೆ.