Party workers

ನನಗೆ ಯಾರೂ ಹೂವಿನ ಹಾರ ಹಾಕ್ಬೇಡಿ: ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್ ಹೀಗೆ ಹೇಳಿದ್ಯಾಕೆ ಗೊತ್ತಾ?
ಆದರೆ ನನಗೆ ಯಾರೂ ಹೂವಿನ ಹಾರ ಹಾಕ್ಬೇಡಿ ಎಂದು ನಿಯೋಜಿತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

Watch | ಇದು ಸಿದ್ದರಾಮಯ್ಯ ಸರ್ಕಾರ, ನಿಮ್ಮಪ್ಪಂದಲ್ಲ.. ವೇದಿಕೆ ಮೇಲೆ ಪ್ರದೀಪ್ ಈಶ್ವರ್ ಕೆಂಡವಾಗಿದ್ದು ಯಾರ ವಿರುದ್ಧ?

ರಾಜ್ಯದಲ್ಲಿ ಬರ ಪರಿಸ್ಥಿತಿ: ನನ್ನ ಹುಟ್ಟುಹಬ್ಬ ಆಚರಿಸಬೇಡಿ; ಬೆಂಬಲಿಗರಿಗೆ ಡಿಕೆ ಶಿವಕುಮಾರ್ ಮನವಿ
ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಮೇ 15ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಬೇಡಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ತಮ್ಮ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಒತ್ತಾಯಿಸಿದ್ದಾರೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ ಬರಲಿದೆ: ವಿಜಯೇಂದ್ರ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ ಬರಲಿದ್ದು, ರಾಜಕೀಯ ಬದಲಾವಣೆಯಾಗಲಿದೆ. ಮೋದಿ ಅವರ ಜನಪ್ರಿಯತೆ ವಿಶ್ವವ್ಯಾಪಿಯಾಗಿದ್ದು, ಇದನ್ನು ಮತವಾಗಿ ಪರಿವರ್ತನೆ ಮಾಡುವ ಕಾರ್ಯದ ಜವಾಬ್ದಾರಿ ಕಾರ್ಯಕರ್ತರಲ್ಲಿ ಇದ್ದು, ಯಶಸ್ವಿಯಾಗಿ ನಿಭಾಯಿಸಬೇಕು

ಸಂಕ್ರಾಂತಿ ನಂತರ ನಿಗಮ-ಮಂಡಳಿ ನೇಮಕಾತಿ; ಶಾಸಕರಷ್ಟೆ ಕಾರ್ಯಕರ್ತರಿಗೂ ಸ್ಥಾನಮಾನ: ಡಿಕೆ ಶಿವಕುಮಾರ್
ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

4 ವರ್ಷ 3 ತಿಂಗಳ ಅವಧಿಯಲ್ಲಿ ಪಕ್ಷಕ್ಕಾಗಿ ಶ್ರದ್ಧೆಯಿಂದ ದುಡಿದಿದ್ದೇನೆ: ನಳಿನ್ ಕುಮಾರ್ ಕಟೀಲ್
ದೇಶದ ಅತಿದೊಡ್ಡ ಪಕ್ಷದ ರಾಜ್ಯಾಧ್ಯಕ್ಷನಾಗಿ 4 ವರ್ಷ 3 ತಿಂಗಳ ಅವಧಿಯಲ್ಲಿ ಮಾತೃಸಮಾನ ಪಕ್ಷದ ಸಂಘಟನೆಗಾಗಿ ಶ್ರದ್ಧೆಯಿಂದ ದುಡಿದಿದ್ದೇನೆಂದು ನಳಿನ್ ಕುಮಾರ್ ಕಟೀಲ್ ಅವರು ಬುಧವಾರ ಹೇಳಿದ್ದಾರೆ.

ವಿಶ್ರಾಂತಿ ಪಡೆಯುವ ಸಮಯವಲ್ಲ, ವಿಧಾನಸಭಾ ಚುನಾವಣೆಯಲ್ಲಿ ತೋರಿದ ಉತ್ಸಾಹ ಲೋಕಸಭೆಯಲ್ಲೂ ತೋರಿಸಿ: ಸಿಎಂ
ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಮೋಘ ಗೆಲುವನ್ನು ಪಕ್ಷದ ಕಾರ್ಯಕರ್ತರ ಶ್ರಮಕ್ಕೆ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 28 ಲೋಕಸಭಾ ಸ್ಥಾನಗಳ ಪೈಕಿ 20 ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

ಪಕ್ಷದ ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯಗಳಿಲ್ಲ; ಅದು ಲೋಕಸಭೆ ಚುನಾವಣೆಗೆ ತಯಾರಿ ಅಷ್ಟೇ: ನಳಿನ್ ಕುಮಾರ್ ಕಟೀಲು
ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ನಾನು ರಾಜ್ಯಾದ್ಯಂತ ಪ್ರವಾಸ ಮಾಡಿದ್ದು ಬಿಜೆಪಿ ಕಾರ್ಯಕರ್ತರ ಮಧ್ಯೆ ಜಗಳ ಭಿನ್ನಾಭಿಪ್ರಾಯಗಳಿಲ್ಲ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಅವರು ಉತ್ಸುಕತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಮುಂದಿನ ಮೂರು ತಿಂಗಳು ಶ್ರಮಿಸಿ: ಬಿಜೆಪಿ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಂದಿನ ಮೂರು ತಿಂಗಳ ಕಾಲ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶ್ರಮಿಸಬೇಕು. ಮಾರ್ಚ್ 1 ರಂದು ಬಿಜೆಪಿ ರಥಯಾತ್ರೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

