Party

ಏಳುಬೀಳುಗಳೊಂದಿಗೆ ಜೆಡಿಎಸ್ಗೆ ಬೆಳ್ಳಿಹಬ್ಬ (ನೇರ ನೋಟ)
ಜಾತ್ಯತೀತ ಜನತಾದಳ ಅಸ್ತಿತ್ವಕ್ಕೆ ಬಂದಿದ್ದೇ ಒಂದು ರಾಜಕೀಯ ಸಂಘರ್ಷದ ಸನ್ನಿವೇಶದಲ್ಲಿ. ಜನತಾ ಪರಿವಾರದ ದಾಯಾದಿ ಕಲಹದಲ್ಲಿ.

ಸ್ನೇಹಿತರೊಂದಿಗೆ ಪಾರ್ಟಿ: ಪೊಲೀಸರಿಗೆ ಹೆದರಿ ಹೋಟೆಲ್ ಬಾಲ್ಕನಿಯಿಂದ ತಪ್ಪಿಸಿಕೊಳ್ಳಲು ಯತ್ನ; ಬಿದ್ದು ಯುವತಿಗೆ ಗಂಭೀರ ಗಾಯ!
ಯುವತಿಯ ತಂದೆ ಆಂಟನಿ ಸಲ್ಲಿಸಿದ ದೂರಿನ ಪ್ರಕಾರ, ಅವರ ಮಗಳು ಬ್ರೂಕ್ಫೀಲ್ಡ್ನಲ್ಲಿರುವ ಸೀ ಎಸ್ಟಾ ಲಾಡ್ಜ್ಗೆ ಆಕೆಯ ಏಳು ಸ್ನೇಹಿತರೊಂದಿಗೆ ಪಾರ್ಟಿಗಾಗಿ ಹೋಗಿದ್ದರು.

ಜೈಲಿನಲ್ಲಿ ಕೈದಿಗಳು ಪಾರ್ಟಿ, ಡ್ಯಾನ್ಸ್: ರಾಜಾತಿಥ್ಯ ಪತ್ತೆಗೆ ಸಮಿತಿ ರಚಿಸಲು ರಾಜ್ಯ ಸರ್ಕಾರ ಮುಂದು; ಇಂದು ಮಹತ್ವದ ಸಭೆ
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ.

ಕರ್ನಾಟಕದ ಬೀಚ್ ಗಳಲ್ಲಿ ಟೆಂಟ್, ಮದ್ಯಪಾನ-ಪಾರ್ಟಿಗೆ ಅವಕಾಶ: ಶೀಘ್ರದಲ್ಲೇ ತೀರ್ಮಾನ
ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ, ಬೀಚ್ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದರು.

ಸಂಸದ ಕೆ. ಸುಧಾಕರ್ ಮದ್ಯ ಹಂಚಿರುವ ಬಗ್ಗೆ ಬಿಜೆಪಿ ಅಧ್ಯಕ್ಷ ನಡ್ಡಾ ಉತ್ತರಿಸಲಿ: ಡಿ ಕೆ ಶಿವಕುಮಾರ್
ಬಾವಿಕೆರೆ ಗ್ರಾಮದ ಜಮೀನೊಂದರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನೇತೃತ್ವದಲ್ಲಿ ಆಯೋಜಿಸಿದ್ದ ನೂತನ ಸಂಸದ ಡಾ.ಕೆ.ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಭರ್ಜರಿ ಬಾಡೂಟದೊಂದಿಗೆ ಮದ್ಯ ವಿತರಣೆ ಮಾಡಲಾಗಿತ್ತು.

ಸ್ಟಾರ್ ನಟ ಸೇರಿ ಚಿತ್ರತಂಡ ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ?: ಕೊನೆಗೂ ಪೊಲೀಸರಿಂದ ಎಫ್ಐಆರ್ ದಾಖಲು!
ಅವಧಿ ಮೀರಿ ಬೆಳಗಿನ ಜಾವದವರೆಗೆ ಸ್ಟಾರ್ ನಟ ಮತ್ತು ಅವರ ಸ್ನೇಹಿತರ ಬಳಗ, ಚಿತ್ರತಂಡ ಬೆಂಗಳೂರಿನ ಪಬ್ ವೊಂದರಲ್ಲಿ ಪಾರ್ಟಿ ಮಾಡಿರುವ ಪ್ರಕರಣದಲ್ಲಿ ಪಬ್ (Pub) ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಪಕ್ಷ ವಿರೋಧಿ ಚಟುವಟಿಕೆ: ದೆಹಲಿ ಬಿಜೆಪಿ ಯುವ ಘಟಕದ ಅಧ್ಯಕ್ಷ ಶಶಿ ಯಾದವ್ ಪಕ್ಷದಿಂದ ಉಚ್ಛಾಟನೆ
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ದೆಹಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿ ಯಾದವ್ ಅವರನ್ನು ಮಂಗಳವಾರ ಪಕ್ಷದಿಂದ ಉಚ್ಛಾಟಿಸಲಾಗಿದೆ. ಪಕ್ಷದ ಶಿಸ್ತಿನ ಆಧಾರದ ಮೇಲೆ ಯಾದವ್ ಅವರನ್ನು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಪಕ್ಷದಿಂದ ಹೊರಹಾಕಿದ್ದಾರೆ.

ಬೆಳಗಾವಿ: ಗಾಂಧಿ ಜಯಂತಿ ವೇಳೆ ಡಿಎಚ್ಒ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ 7 ಮಂದಿ ನೌಕರರ ಅಮಾನತು
ನಗರದ ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಆವರಣದ ಜಿಲ್ಲಾ ಆರೋಗ್ಯಾಧಿಕಾರಿ ಕಾರ್ಯಾಲಯದ ಹಿಂದಿನ ಕಚೇರಿಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಪಕ್ಷದ ಶಕ್ತಿ ಮತ್ತು ಅಭ್ಯರ್ಥಿ ನಾಯಕತ್ವ ಸಮನ್ವಯವಾಗಿದ್ದರೆ ಮಾತ್ರ ಚುನಾವಣೆಯಲ್ಲಿ ಗೆಲುವು ಸಾಧ್ಯ: ಜಗದೀಶ್ ಶೆಟ್ಟರ್
ಚುನಾವಣೆಯಲ್ಲಿ ಗೆಲ್ಲಲು ಪಕ್ಷ ಮತ್ತು ಅಭ್ಯರ್ಥಿ ಎರಡೂ ಮಾನದಂಡವಾಗುತ್ತದೆ ಎಂದು ಮಾಜಿ ಸಿಎಂ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

