Parva

ಇಂಗ್ಲೀಷ್ ಸೇರಿ ಭಾರತದ 14 ಭಾಷೆಗಳಿಗೆ ಅನುವಾದಗೊಂಡ SL Bhyrappa ಕಾದಂಬರಿಗಳಿವು!

ಡಾ. ಎಸ್ಎಲ್ ಭೈರಪ್ಪ ಅವರ 'ಪರ್ವ'ಕ್ಕೆ ನ್ಯಾಯ ಸಲ್ಲಿಸುವ ಗುರಿ ಹೊಂದಿದ್ದೇನೆ: ವಿವೇಕ್ ರಂಜನ್ ಅಗ್ನಿಹೋತ್ರಿ
ದಿ ಕಾಶ್ಮೀರ್ ಫೈಲ್ಸ್, ದಿ ತಾಷ್ಕೆಂಟ್ ಫೈಲ್ಸ್ ಮತ್ತು ದಿ ವ್ಯಾಕ್ಸಿನ್ ವಾರ್ನಂತಹ ಸಿನಿಮಾಗಳಿಗೆ ಹೆಸರಾದ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರು ಕನ್ನಡದ ಪ್ರಸಿದ್ಧ ಲೇಖಕ ಡಾ. ಎಸ್ಎಲ್ ಭೈರಪ್ಪ ಅವರ ಪರ್ವ ಕಾದಂಬರಿಯನ್ನು ಸಿನಿಮಾವನ್ನಾಗಿ ತೆರೆಗೆ ತರಲು ಸಿದ್ಧರಾಗಿದ್ದಾರೆ.

ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಸಿನಿಮಾ ಆಗ್ತಿದೆ ಎಸ್.ಎಲ್. ಭೈರಪ್ಪ ಅವರ ‘ಪರ್ವ’; ಪ್ರಮುಖ ಪಾತ್ರದಲ್ಲಿ ನಟ ಯಶ್!
‘ದಿ ಕಾಶ್ಮೀರ್ ಫೈಲ್ಸ್’, ‘ದಿ ವ್ಯಾಕ್ಸಿನ್ ವಾರ್’ ರೀತಿಯ ಸಿನಿಮಾಗಳ ಮೂಲಕ ಅಪಾರ ಜನಪ್ರಿಯತೆ ಪಡೆದಿರುವ ವಿವೇಕ್ ಅಗ್ನಿಹೋತ್ರಿ ಅವರು ಈಗ ‘ಪರ್ವ’ ಕೃತಿಯನ್ನು ಕೈಗೆತ್ತಿಕೊಂಡಿರುವುದು ವಿಶೇಷ. ಪ್ರಮುಖ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟಿಸಲಿದ್ದಾರೆ ಎಂದು ತಿಳಿದು ಬಂದಿದೆ.

