Parvatamma Rajkumar

ಡಾ. ರಾಜ್ ಸಮಾಧಿ ಪಕ್ಕದಲ್ಲೆ ಪಾರ್ವತಮ್ಮ ರಾಜ್ ಕುಮಾರ್ ಸಮಾಧಿ
ಮೇ.31 ರಂದು ಬೆಳಿಗ್ಗೆ ನಿಧನರಾದ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರ ಕಂಠೀರವ ಸ್ಟುಡಿಯೋದಲ್ಲಿ ಸಂಜೆ 6:00 ವೇಳೆಗೆ ನಡೆಯಿತು.

ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ನಿಧನ
ವರನಟ ಡಾ.ರಾಜ್ ಕುಮಾರ್ ಅವರ ಪತ್ನಿ, ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಮೇ.31 ರಂದು ನಿಧನರಾಗಿದ್ದಾರೆ.

