Parvathi BM

ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲ, ಸಿಎಂ ಪತ್ನಿ ಪಾರ್ವತಿ ಕೂಡ ಭಾಗಿಯಾಗಿಲ್ಲ: ಸಚಿವ ಬೈರತಿ ಸುರೇಶ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ಬಗ್ಗೆ ನಾನು ತುಂಬಾ ಸ್ಪಷ್ಟವಾಗಿದ್ದೇನೆ. ಪ್ರಕರಣದಲ್ಲಿ ನಮ್ಮ ಪಾತ್ರವಿಲ್ಲ ಎಂಬುದನ್ನು ಪರಿಗಣಿಸಿದ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

MUDA case: ಸಿದ್ದರಾಮಯ್ಯ ಪತ್ನಿ, ಬೈರತಿ ಸುರೇಶ್ ED ಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ- ಬಿವೈ ವಿಜಯೇಂದ್ರ
ಮಂಗಳವಾರ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಪಾರ್ವತಿ ಹಾಗೂ ಬೈರತಿ ಸುರೇಶ್ ಅವರಿಗೆ ಇ.ಡಿ ನೋಟಿಸ್ ನೀಡಿದೆ.

