ರಾಜ್ಯಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದಾಗಿ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೊ ಆಸ್ಪತ್ರೆಗೆ ಪಾರ್ವತಿ ಅವರನ್ನು ದಾಖಲಿಸಲಾಗಿದೆ.