ರಾಜ್ಯಮುಡಾ ಹಗರಣ: ಸಿದ್ದರಾಮಯ್ಯ ಹಾಗೂ ಕುಟುಂಬಕ್ಕೆ ಬಿಗ್ ರಿಲೀಫ್; ಲೋಕಾಯುಕ್ತ ಸಲ್ಲಿಸಿದ್ದ 'ಬಿ' ರಿಪೋರ್ಟ್ ಪುರಸ್ಕರಿಸಿದ ಕೋರ್ಟ್
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಕ್ಕೆ ಬಿಗ್ ರಿಲೀಫ್ ಸಿಕ್ಕಿದ್ದು ಲೋಕಾಯುಕ್ತ ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪುರಸ್ಕರಿಸಿದೆ.