ದೇಶಮುಸ್ಲಿಂ ಓಟ್ ಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ಬಿಜೆಪಿ: ಪಾಸಮಂಡಾ ಮುಸ್ಲಿಂ ಸಮುದಾಯದ ಮೇಲೆ ಪ್ರಯೋಗಕ್ಕೆ ಕೇಸರಿ ಪಡೆ ಮುಂದು
ಕೆಲವು ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಸಮಂಡಾ ಮುಸ್ಲಿಮರ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಉನ್ನತಿ ಬಗ್ಗೆ ಪ್ರತಿಪಾದಿಸಿದ್ದರು.