pasess away

ಮಯೂರ, ಗಂಧದ ಗುಡಿ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ವಿಜಯ್ ರೆಡ್ಡಿ ವಿಧಿವಶ
ಮಯೂರ, ಗಂಧದ ಗುಡಿಯಂತ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ವಿಜಯ ರೆಡ್ಡಿ ಅವರು ಇಂದು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ಲೋಕಾಯುಕ್ತ ಎನ್.ವೆಂಕಟಾಚಲ ವಿಧಿವಶ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಲೋಕಾಯುಕ್ತ ಎನ್ ವೆಂಕಟಾಚಲ (90) ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

